Tuesday, August 11, 2026
Homeಕ್ರೈಮ್ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಬಿಜೆಪಿ ಮುಖಂಡ,ವಕೀಲ ದೇವರಾಜೇಗೌಡ ಅರೆಸ್ಟ್

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಬಿಜೆಪಿ ಮುಖಂಡ,ವಕೀಲ ದೇವರಾಜೇಗೌಡ ಅರೆಸ್ಟ್

Telegram Group
Join Now

ಚಿತ್ರದುರ್ಗ; ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಮುಖಂಡ , ವಕೀಲ ದೇವರಾಜೇಗೌಡರನ್ನು ಅರೆಸ್ಟ್ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಹಿರಿಯೂರು ತಾಲೂಕಿನ ಪೊಲೀಸರಿಂದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಸಂಬಂಧ ಕೇಸ್ ದಾಖಲಿಸಿದ್ದರು. ಈ ದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.ಇಂದು ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಂತ ಮಹಿಳೆಯ ಮೇಲೆಯೇ ವಕೀಲ ದೇವರಾಜೇಗೌಡ ಅವರು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ಇದೀಗ ದೇವರಾಜೇಗೌಡ ಅವರನ್ನು ಹಿರಿಯೂರು ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments