Monday, August 4, 2025
!-- afp header code starts here -->
Homeಕ್ರೈಮ್ಬಸ್ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ: ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವು

ಬಸ್ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ: ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವು

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ.

ಧಾರವಾಡ ಜಿಲ್ಲೆಯ ಕಲಘಟಗಿ ಮೂಲದ ಮಹಿಳೆ(37) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬರುವ ವೇಳೆ ಈ ಘಟನೆ ನಡೆದಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!