Sunday, September 27, 2026
Homeಕ್ರೈಮ್ಹಾಸನ; ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತಕ್ಕೆ ತಾಯಿ ಮಗ ಬಲಿ

ಹಾಸನ; ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತಕ್ಕೆ ತಾಯಿ ಮಗ ಬಲಿ

Telegram Group
Join Now

ಹಾಸನ; ಭೀಕರ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ಶಿರಾಡಿ ಘಾಟ್ ನಲ್ಲಿ ನಡೆದಿದೆ.  ಶಫಿಯಾ ಹಾಗೂ ಅವರ ಮಗ ಶೌಫಿಕ್ ಮೃತ ದುರ್ದೈವಿಗಳು.

ಬೆಂಗಳೂರಿನಿಂದ ಬಂಟ್ವಾಳ ಕಡೆಗೆ ಬರುವ ಇನ್ನೋವಾ ಕಾರು ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ಕಂಟೇನರ್ ನಡುವೆ ಡಿಕ್ಕಿಯಾಗಿದೆ.ಪರಿಣಾಮ ಕಾರಿನಲ್ಲಿದ್ದ ತಾಯಿ ಹಾಗೂ ಮಗ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!