Saturday, August 8, 2026
Homeಜಿಲ್ಲಾಸುದ್ದಿಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜ

Telegram Group
Join Now

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಇಂದು ಪ್ರಕರಣದ ತನಿಖಾಧಿಕಾರಿ ಬೆಳ್ತಂಗಡಿ ಪೊಲೀಸ್  ಠಾಣಾ ಪೊಲೀಸ್ ನಿರೀಕ್ಷಕ ಬಿ. ಜಿ. ಸುಬ್ಬಾಪೂರ ಮಠ್ ಅವರು ವಿಚಾರಣೆಗೆ ಹಾಜರಾಗುವಂತೆ ಪೂಂಜ ಮನೆಗೆ ತೆರಳಿ ನೋಟಿಸ್ ನೀಡಿದ್ದರು. ಅದರಂತೆ ಇದೀಗ ಹರೀಶ್ ಪೂಂಜ ವಿಚಾರಣೆಗೆ ಹಾಜರಾಗಿದ್ದಾರೆ.

ಸದ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದ್ದು ಠಾಣೆಗೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಕೂಡ ಆಗಮಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments