Monday, August 4, 2025
!-- afp header code starts here -->
Homebig breakingಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ತುಳು MA ಪ್ರವೇಶಾತಿ ಆರಂಭ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ತುಳು MA ಪ್ರವೇಶಾತಿ ಆರಂಭ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ 2024-25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು , ಆಸಕ್ತ ಪದವೀಧರರು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ತರಗತಿಗಳು ಸಾಯಂಕಾಲ 5 ರಿಂದ ನಡೆಯುತ್ತವೆ. ಉದ್ಯೋಗಸ್ಥರಿಗೆ ಹಾಗೂ ತುಳು ಭಾಷಾಭಿಮಾನಿಗಳಿಗೆ ಇದೊಂದು ಸುವರ್ಣಾವಕಾಶ. ಇತರ ಪಿಜಿ ಕೋರ್ಸ್‌ಗಳಿಗೆ ಸಮಾನವಾದ ಸ್ನಾತಕೋತ್ತರ ಅಧ್ಯಯನವಾಗಿದ್ದು , ತುಳು ಭಾಷೆ, ಸಾಹಿತ್ಯ , ಜಾನಪದ, ಇತಿಹಾಸ , ಸಂಶೋಧನೆ ಬಗ್ಗೆ ಕಲಿಸಲಾಗುತ್ತದೆ. ಯಾವುದೇ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 6 ಕೊನೆಯ ದಿನವಾಗಿದೆ. ಮಾಹಿತಿಗಾಗಿ ವೆಬ್‌ಸೈಟ್ ವಿಳಾಸ http:// mangaloreuniversity.ac.in ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ. 8553119780 , 9972261201 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!