Saturday, August 8, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು : ಮಲೆನಾಡಲ್ಲಿ ಮುಂದುವರಿದ ಕಾಡಾನೆ ಸಾವು ಪ್ರಕರಣ: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

ಚಿಕ್ಕಮಗಳೂರು : ಮಲೆನಾಡಲ್ಲಿ ಮುಂದುವರಿದ ಕಾಡಾನೆ ಸಾವು ಪ್ರಕರಣ: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

Telegram Group
Join Now

ಚಿಕ್ಕಮಗಳೂರು : ಮಲೆನಾಡಲ್ಲಿ ಭಾಗದಲ್ಲಿ ಕಾಡಾನೆಗಳ ದಾಳಿ ಪ್ರಕರಣಗಳು ಒಂದು ಕಡೆ ಹೆಚ್ಚಾಗುತ್ತಿದ್ದರೆ ಮತ್ತೊಂದು ಕಡೆ  ಕಾಡಾನೆ ಸಾವು ಪ್ರಕರಣ ಮುಂದುವರಿದಿದೆ.  ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ.

ಭದ್ರಾ ಅಭಯಾರಣ್ಯದಿಂದ ಆಹಾರ ಅರಸಿ ಬಂದ ಕಾಡಾನೆಯೊಂದು ತೋಟಕ್ಕೆ ಅಳವಡಿಸಿದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ತೋಟದ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments