Sunday, September 27, 2026
Homeಕ್ರೈಮ್ಶಿವಮೊಗ್ಗ : ವಿದ್ಯುತ್ ಸ್ಪರ್ಶಿಸಿ ವೃದ್ಧೆ ಸಾವು

ಶಿವಮೊಗ್ಗ : ವಿದ್ಯುತ್ ಸ್ಪರ್ಶಿಸಿ ವೃದ್ಧೆ ಸಾವು

Telegram Group
Join Now

ಶಿವಮೊಗ್ಗ : ವಿದ್ಯುತ್ ಸ್ಪರ್ಶಿಸಿ ವೃದ್ಧೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನಪೇಟೆಯ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.ಪಾರ್ವತಮ್ಮ (67) ಮೃತಪಟ್ಟ ದುರ್ದೈವಿ.

ಇಂದು ಬೆಳಿಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ  ಘಟನೆ ನಡೆದಿದೆ. ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ವೃದ್ಧೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.ರಿಪ್ಪನಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!