Tuesday, August 11, 2026
Homeರಾಜಕೀಯಮಾಜಿ ಶಿಕ್ಷಣ ಸಚಿವ, ಶಾಸಕ ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ

ಮಾಜಿ ಶಿಕ್ಷಣ ಸಚಿವ, ಶಾಸಕ ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ

Telegram Group
Join Now

ಬೆಂಗಳೂರು: ಮಾಜಿ ಶಿಕ್ಷಣ ಸಚಿವ, ಶಾಸಕ ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜಾಜಿನಗರದ ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಅವರು ಮ್ಯೂಟೆಂಟ್ ಚಿಕನ್ ಗುನ್ಯಾದಿಂದ ಬಳಲುತ್ತಿದ್ದರು.ಅಲ್ಲದೇ ಅವರಿಗೆ ಬ್ರೈನ್ ಹಾಗೂ ಸ್ಪೈನಲ್ ಕಾರ್ಡ್ ಸಮಸ್ಯೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ.

ಕಳೆದ ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಂತ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿರುವುದಾಗಿ ಹೇಳಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments