Friday, June 26, 2026
Homeಜಿಲ್ಲಾಸುದ್ದಿತವರಲ್ಲಿ BSY ಟೆಂಪಲ್‌ ರನ್‌ - ಹುಚ್ಚರಾಯಸ್ವಾಮಿ ದೇವಸ್ಥಾನ, ರಾಘವೇಂದ್ರ ಮಠದಲ್ಲಿ ಪೂಜೆ ಸಲ್ಲಿಕೆ

ತವರಲ್ಲಿ BSY ಟೆಂಪಲ್‌ ರನ್‌ – ಹುಚ್ಚರಾಯಸ್ವಾಮಿ ದೇವಸ್ಥಾನ, ರಾಘವೇಂದ್ರ ಮಠದಲ್ಲಿ ಪೂಜೆ ಸಲ್ಲಿಕೆ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಬುಧವಾರ ರಾಜಕೀಯ ಜಂಜಡದಿಂದ ದೂರವಿದ್ರು. ಕುಟುಂಬ ಸದಸ್ಯರು, ಆಪ್ತರ ಜತೆಗೆ ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
ಶಿಕಾರಿಪುರದಲ್ಲಿರುವ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಹುಚ್ಚರಾಯಸ್ವಾಮಿ ಯಡಿಯೂರಪ್ಪ ಕುಟುಂಬದ ಆರಾಧ್ಯ ದೇವರು. ಇಲ್ಲಿಗೆ ಭೇಟಿ ನೀಡಿದ ಬಳಿಕ ಶಿಕಾರಿಪುರ ರಾಘವೇಂದ್ರ ಮಠಕ್ಕೂ ಭೇಟಿ ನೀಡಿ ದೇವರ ದರ್ಶನ ಪಡೆದರು. ಯಡಿಯೂರಪ್ಪ ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರು ಸಾಥ್‌ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments