Monday, March 30, 2026
Homeಇತರೆ371 J ಜಾರಿಯಾದ ದಶಮಾನೋತ್ಸವ ಸಂಭ್ರಮ - ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ

371 J ಜಾರಿಯಾದ ದಶಮಾನೋತ್ಸವ ಸಂಭ್ರಮ – ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ

ಕಲಬುರಗಿ : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 371 J ಜಾರಿಯಾದ ದಶಮಾನೋತ್ಸವ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಸಚಿವರು ಭಾಗಿಯಾಗಿದ್ದರು. ಸಭೆಗೂ ಮುನ್ನ ಮಿನಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಗ್ರೂಪ್ ಫೋಟೋಗೆ ಜೊತೆಯಾದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!