Advertisement

Homeಜಿಲ್ಲಾಸುದ್ದಿತೇಜಸ್ವಿ ಪ್ರತಿಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ - ಅನುದಾನ ಒದಗಿಸುವ ಭರವಸೆ

ತೇಜಸ್ವಿ ಪ್ರತಿಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ – ಅನುದಾನ ಒದಗಿಸುವ ಭರವಸೆ

ಕೊಟ್ಟಿಗೆಹಾರ : ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೂಡಿಗೆರೆ ಮಾರ್ಗವಾಗಿಯೇ ಸಂಚರಿಸುತ್ತಿದ್ದರೂ ತೇಜಸ್ವಿ ಪ್ರತಿಷ್ಠಾನಕ್ಕೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಪ್ರತಿಷ್ಠಾನದಲ್ಲಿ ವಸ್ತು ಸಂಗ್ರಹಾಲಯ, ಕೀಟ ಸಂಗ್ರಹಾಲಯ, ಗ್ರಂಥಾಲಯಗಳು ಜ್ಞಾನಾಸಕ್ತರಿಗೆ ಉಪಯುಕ್ತವಾಗಿವೆ. ಉತ್ತಮ ನಿರ್ವಹಣೆ ಮಾಡಲಾಗಿದ್ದು, ಅಗತ್ಯವಿದ್ದಲ್ಲಿ ಪ್ರತಿಷ್ಠಾನದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಅನುದಾನವನ್ನು ತರಲು ಪ್ರಯತ್ನಿಸಲಾಗುವುದು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!