Saturday, March 28, 2026
Homeಇತರೆಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಮಂಡಳಿ ವತಿಯಿಂದ ಮಕ್ಕಳ ದಿನಾಚರಣೆ

ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಮಂಡಳಿ ವತಿಯಿಂದ ಮಕ್ಕಳ ದಿನಾಚರಣೆ

ಚಿಕ್ಕಮಗಳೂರು: ಜಿಲ್ಲೆಯ ಕಳಸ ದಲ್ಲಿ ಇಂದು ನಡೆದ ಮಕ್ಕಳ ದಿನಾಚರಣೆಯ ಅಂಗವಾಗಿ ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಮಂಡಳಿ ವತಿಯಿಂದ ಮಕ್ಕಳ ದಿನಾಚರಣೆ ಅದ್ದೂರಿಯಾಗಿ ಮಾಡಲಾಯಿತು

ಈ ಸಂದರ್ಭದಲ್ಲಿ ಕಳಸದ ಜೆಇಎಂ ಶಾಲಾ ವಿದ್ಯಾರ್ಥಿಗಳು ಮತ್ತು ಕೆಪಿಎಸ್ ಶಾಲಾ ವಿದ್ಯಾರ್ಥಿಗಳು ಹಾಗೂ ಪ್ರಬೋಧಿನಿ ವಿದ್ಯಾ ಕೇಂದ್ರದ ಮಕ್ಕಳು ಕೂಡ ಈ ಸಂದರ್ಭದಲ್ಲಿ ಇದ್ದರು ಈ ಸಂದರ್ಭದಲ್ಲಿ ಎಲ್ಲಾ ಮಕ್ಕಳಿಗೂ ಆಟೋ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ಕೂಡ ನೀಡಲಾಯಿತು ಮತ್ತು ಎಲ್ಲಾ ಮಕ್ಕಳಿಗೂ ಸಿಹಿಯನ್ನು ಹಂಚಲಾಯಿತು ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಡಿಗ್ರಿ ಕಾಲೇಜಿನ
ಸಹಾಯಕ ಪ್ರಾಧ್ಯಾಪಕರು
ವಾಣಿಜ್ಯಶಸ್ತ್ರ ವಿಭಾಗ.
ನಿವೇದಿತಾ ಎನ್. ಮತ್ತು ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಮಂಡಳಿಯ ಅಧ್ಯಕ್ಷರುಗಳಾದ ಸುಜಾಯ ಸದನಂದ ಮತ್ತು ಮಹಿಳಾ ಮಂಡಳಿಯ ಕಾರ್ಯಕರ್ತರು ಈ ಸಂದರ್ಭದಲ್ಲಿ ಇದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!