Friday, March 27, 2026
Homeಇತರೆಉಪ ಚುನಾವಣೆಯಲ್ಲಿ ಗೆಲುವು ಹಿನ್ನಲೆ:ಮೂಡಿಗೆರೆಯಲ್ಲಿ ಸಂಭ್ರಮಾಚರಣೆ

ಉಪ ಚುನಾವಣೆಯಲ್ಲಿ ಗೆಲುವು ಹಿನ್ನಲೆ:ಮೂಡಿಗೆರೆಯಲ್ಲಿ ಸಂಭ್ರಮಾಚರಣೆ

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೂಡಿಗೆರೆ ಪಟ್ಟಣದಲ್ಲಿ ಸಂಭ್ರಮಾಚರಣೆ ಆಚರಿಸಿದರು.

ಮೂಡಿಗೆರೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ಪಟಾಕಿ ಸಿಡಿಸಿ ಜೈ ಕಾರ ಹಾಕಿ ಸಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು‌.
ಈ ಸಂದರ್ಭದಲ್ಲಿ
ಕಾಂಗ್ರೆಸ್ ಮುಖಂಡರಾದ ಚಿಕ್ಕಳ್ಳಶಂಕರ್,
ಹೊಸಕೆರೆರಮೇಶ್,ಕುನ್ನಳ್ಳಿರವಿ,ಜುಬೆರ,ಹಾಲೂರು ಸುದೀರ್,
ಸುರೇಶ್, ಹರೀಶ್, ಷಣ್ಮುಕ ಮುಂತಾದವರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!