Thursday, August 13, 2026
Homeಜಿಲ್ಲಾಸುದ್ದಿಖೋಖೋ ಚಾಂಪಿಯನ್‌ ಭಾರತ ತಂಡದಲ್ಲಿದ್ದ ಕರ್ನಾಟಕದ ಆಟಗಾರರಿಗೆ ಸರ್ಕಾರದಿಂದ ಗೌರವ..!

ಖೋಖೋ ಚಾಂಪಿಯನ್‌ ಭಾರತ ತಂಡದಲ್ಲಿದ್ದ ಕರ್ನಾಟಕದ ಆಟಗಾರರಿಗೆ ಸರ್ಕಾರದಿಂದ ಗೌರವ..!

Telegram Group
Join Now

ಬೆಂಗಳೂರು : 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ ಗೆದ್ದ ಭಾರತ ತಂಡದಲ್ಲಿದ್ದ ಕರ್ನಾಟಕದ ಆಟಗಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು.
ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ. ಗೌತಮ್ ಹಾಗೂ ಮೈಸೂರು ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಪಟುಗಳಿಗೆ ತಲಾ 5 ಲಕ್ಷ ರೂಪಾಯಿಯ ಬಹುಮಾನ ಘೋಷಿಸಿದರು.
ಸಚಿವರಾದ ಚಲುವರಾಯಸ್ವಾಮಿ ಮತ್ತು ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments