ಪ್ರಯಾಗ್ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಶತಮಾನಕ್ಕೊಮ್ಮೆ ನಡೆಯುವ ಮಹಾಕುಂಭ ಮೇಳದಲ್ಲಿ ದೇಶ ವಿದೇಶಗಳಿಂದ ಕೋಟ್ಯಂತರ ಮಂದಿ ಬಂದು ಪುಣ್ಯಸ್ನಾ ಮಾಡುತ್ತಿದ್ದಾರೆ. ಅನೇಕ ರಾಜಕಾರಣಿಗಳು ಕೂಡಾ ಕುಂಭ ಮೇಳದಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಕೂಡಾ ಈ ಅಪರೂಪದ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಪ್ರಯಾಗ್ರಾಜ್ಗೆ ತೆರಳಿರುವ ಖಾದರ್, ವಿವಿಧ ಸಾಧುಸಂತರನ್ನು ಭೇಟಿಯಾಗಿದ್ದಾರೆ. ಖಾದರ್ ಅವರ ಪ್ರಯಾಗ್ರಾಜ್ ಭೇಟಿಯ ಕೆಲವು ಫೋಟೋಗಳು ಇಲ್ಲಿವೆ ನೋಡಿ…






