Tuesday, August 11, 2026
Homeಜಿಲ್ಲಾಸುದ್ದಿಹಾಸನ: ಅಂಗಡಿ ಎದುರು ಕುಳಿತಲ್ಲೇ ಹೃದಯಾಘಾತದಿಂದ ಪ್ರಾಣಬಿಟ್ಟ ವ್ಯಕ್ತಿ

ಹಾಸನ: ಅಂಗಡಿ ಎದುರು ಕುಳಿತಲ್ಲೇ ಹೃದಯಾಘಾತದಿಂದ ಪ್ರಾಣಬಿಟ್ಟ ವ್ಯಕ್ತಿ

Telegram Group
Join Now

ಹಾಸನ: ಮನೆ ಬಳಕೆ ಸಾಮಾಗ್ರಿ ಮಾರಟಮಾಡಲು ಬಂದಿದ್ದ ವ್ಯಕ್ತಿಯೊಬ್ಬರು ಅಂಗಡಿ ಮುಂದೆ ಕೂತಲ್ಲೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಹಗರೆಯಲ್ಲಿ ಶುಕ್ರವಾರ ನಡೆದಿದೆ.

ಅಡವಿಬಂಟೇನಹಳ್ಳಿ ಗ್ರಾಮದ ನಿರ್ವಾಣಿಯಣ್ಣ (59) ಮೃತಪಟ್ಟ ವ್ಯಕ್ತಿ. ಅವರು ಮನೆಗೆ ಅಡುಗೆ ಸಾಮಾನುಗಳನ್ನು ತೆಗೆದುಕೊಂಡು ಹೋಗಲು ಊರಿನಿಂದ ಬಂದಿದ್ದು ಅಕ್ಕಿ ವಿತರಿಸುವ ನ್ಯಾಯಬೆಲೆ ಅಂಗಡಿ ಸಮೀಪದ ಒಂದು ಅಂಗಡಿ ಮುಂದೆ ಕೂಳಿತಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಇದ್ದಕ್ಕಿದಂತೆ ಕೂತಲ್ಲೆ ಪಕ್ಕಕ್ಕೆ ವಾಲಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments