Monday, July 6, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಧಾರಾಕಾರ ಮಳೆ, ನಾಳೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ!

ಚಿಕ್ಕಮಗಳೂರು: ಧಾರಾಕಾರ ಮಳೆ, ನಾಳೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ!

Telegram Group
Join Now

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ,ಪ್ರಾಥಮಿಕ ,ಪ್ರೌಢ ಶಾಲೆಗಳಿಗೆ ನಾಳೆ ರಜೆ‌ ನೀಡಿ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ತಾಲೂಕುಗಳಾದ ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ,NR ಪುರ ತಾಲೂಕು ಹಾಗೆ ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿಗಳಿಗೆ ರಜೆ ಘೋಷಿಸಲಾಗಿದೆ.

ಮಲೆನಾಡು ,ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ರಜೆ ನೀ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಪ್ರಕಟಣೆ ಹೊರಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments