ಚಿಕ್ಕಮಗಳೂರು : ಮಲೆನಾಡಲ್ಲಿ ಮುಂದುವರಿದ ಗಾಳಿ ಮಳೆ ಅಬ್ಬರ ಜೋರಾಗಿದ್ದು ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ನಡೆದಿದೆ.
ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ತೆರೆಳುವ ಮಾರ್ಗ ಮಧ್ಯೆ ಬಿದ್ದ ಬೃಹತ್ ಮರವಾಗಿದ್ದರಿಂದ ಕೈಮರ ಚೆಕ್ ಪೋಸ್ಟ್ ಬಳಿ ರಸ್ತೆಗೆ ಬಿದ್ದಿರುವ ಮರ-ವಿದ್ಯುತ್ ಕಂಬ ಪ್ರವಾಸಿಗರಿ ತೆರಳುವ ಜಾಗವಾದ್ದರಿಂದ ಹೀಗಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಪೊಲೀಸರು, ಸ್ಥಳೀಯರಿಂದ ಮರ ತೆರವು ಕಾರ್ಯ ನಡೆಸಲಾಯಿತು.