Saturday, September 26, 2026
Homeಜಿಲ್ಲಾಸುದ್ದಿಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಪುನೀತ್‌ ಕೆರೆಹಳ್ಳಿ ವಿರುದ್ಧ FIR: ಕಾರಣ ಇಲ್ಲಿದೆ!

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಪುನೀತ್‌ ಕೆರೆಹಳ್ಳಿ ವಿರುದ್ಧ FIR: ಕಾರಣ ಇಲ್ಲಿದೆ!

Telegram Group
Join Now

ದಕ್ಷಿಣ ಕನ್ನಡ: ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಮತ್ತು ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ ಎಂಬವರ ದೂರಿನಂತೆ ಪ್ರಕರಣ ದಾಖಲಾಗಿದೆ. ಗಿರೀಶ್ ಮಟ್ಟಣ್ಣವರ್ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಮಾತನಾಡಿದ್ದಾರೆ ಎಂದು ದೂರಿದ್ದಾರೆ

ಮಹೇಶ್ ಶೆಟ್ಟಿ ತಿಮರೋಡಿ ಅವರು ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕರಲ್ಲಿ ಭೀತಿ ಉಂಟಾಗುವಂತೆ ಅಪಾಯಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಚರಣ್‌ ಶೆಟ್ಟಿ ಉಲ್ಲೇಖಿಸಿದ್ದಾರೆ.

ಪುನೀತ್‌ ಕೆರೆಹಳ್ಳಿ ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ಗ್ರಾಮದ ನಿವಾಸಿ ಜೆರೋಮ್ ಬರ್ಬೋಝಾ ಎಂಬವರ ದೂರಿನ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!