Wednesday, September 23, 2026
Homeಜಿಲ್ಲಾಸುದ್ದಿಹಾಸನ ಜಿಲ್ಲೆಯಲ್ಲೊಂದು ಪೈಶಾಚಿಕ ಕೃತ್ಯ: ಬುದ್ಧಿಮಾಂದ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಹಾಸನ ಜಿಲ್ಲೆಯಲ್ಲೊಂದು ಪೈಶಾಚಿಕ ಕೃತ್ಯ: ಬುದ್ಧಿಮಾಂದ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

Telegram Group
Join Now

ಹಾಸನ: ಜಿಲ್ಲೆಯಲ್ಲೊಂದು ಪೈಶಾಚಿಕ ಕೃತ್ಯ ನಡೆದಿದ್ದು ಬುದ್ಧಿಮಾಂದ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.

ಹೌದು .. ಬುದ್ಧಿ ಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಯುವತಿಯ ಅಣ್ಣನ ಮೊಬೈಲಿಗೆ ವಿಡಿಯೋ ಕಳುಹಿಸಿದ ಕೀಚಕರು, ವಿಡಿಯೋ ನೋಡಿ ಬೆಚ್ಚಿಬಿದ್ದ ಸಂತ್ರಸ್ಥೆ ಕುಟುಂಬ ಪೆನ್ಷನ್‌ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಡಿಯೋ ಮಾಡಿ ಡಿಲಿಟ್‌ ಮಾಡಿದ್ದ ಪಾಪಿಗಳು, ಅಬ್ದುಲ್‌ ಅಫ್ತಾಬ್‌, ರಾಜಿಕ್‌ ಪಾಷಾ, ಉಮ್ರಾನ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಅತ್ಯಾಚಾರ ಎಲ್ಲಿ ಯಾವಾ ನಡೆದಿದೆ ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದು ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!