Wednesday, July 8, 2026
Homeಜಿಲ್ಲಾಸುದ್ದಿಮಲೆನಾಡು ಭಾಗದಲ್ಲಿ ಮುಂದುವರೆದ ಭಾರೀ ಗಾಳಿ-ಮಳೆ: ನಾಳೆ ಕೂಡ ಶಾಲೆಗಳಿಗೆ ರಜೆ ಘೋಷಣೆ!

ಮಲೆನಾಡು ಭಾಗದಲ್ಲಿ ಮುಂದುವರೆದ ಭಾರೀ ಗಾಳಿ-ಮಳೆ: ನಾಳೆ ಕೂಡ ಶಾಲೆಗಳಿಗೆ ರಜೆ ಘೋಷಣೆ!

Telegram Group
Join Now

ಚಿಕ್ಕಮಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಮಳೆಯ ಅಬ್ಬರ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಅಂಗನವಾಡಿ ,ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ‌ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಕಳಸ ,ಮೂಡಿಗೆರೆ, ಶೃಂಗೇರಿ, ಕೊಪ್ಪ, NR ಪುರ ತಾಲೂಕು ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿಗಳಿಗೆ ಹಾಗೂ ತರೀಕೆರೆ ತಾಲೂಕಿನ ಲಿಂಗದಹಳ್ಳಿ-ಲಕ್ಕವಳ್ಳಿ ಹೋಬಳಿ ವ್ಯಾಪ್ತಿಗೆ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments