ಹಾಸನ: ಜಿಲ್ಲೆಯಲ್ಲಿ ಸಕಲೇಶಪುರ ಮಲೆನಾಡು ಭಾಗದಲ್ಲಿ ಅಧಿಕ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಮಂಗಳವಾರ 19ನೇ) ಅಂಗನವಾಡಿ , ಪ್ರಾಥಮಿಕ ,ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಳೆ ಅಬ್ಬರ ಹಿನ್ನೆಲೆಯಲ್ಲಿ ಸಕಲೇಶಪುರ ,ಬೇಲೂರು, ಆಲೂರು ತಾ ಪಾಳ್ಯ, ಕೆಂಚಾಂಬ ಹೊಸಕೋಟೆ ಹೋಬಳಿ ವ್ಯಾಪ್ತಿ ಶಾಲೆಗಳಿಗೆ ರಜೆ ಘೋಷಣೆ ಮಾಡಲು ಹಾಸನ ಡಿಸಿ ಲತಾಕುಮಾರಿ ಆದೇಶ ನೀಡಿದ್ದಾರೆ.
