Sunday, August 9, 2026
Homeಜಿಲ್ಲಾಸುದ್ದಿಮೂಡಿಗೆರೆ: ಗೂಡ್ಸ್ ಆಟೋಕ್ಕೆ ಕಾರು ಡಿಕ್ಕಿ: ಚಾಲಕನ ಸ್ಥಿತಿ ಗಂಭೀರ!

ಮೂಡಿಗೆರೆ: ಗೂಡ್ಸ್ ಆಟೋಕ್ಕೆ ಕಾರು ಡಿಕ್ಕಿ: ಚಾಲಕನ ಸ್ಥಿತಿ ಗಂಭೀರ!

Telegram Group
Join Now

ಚಿಕ್ಕಮಗಳೂರು: ಗೂಡ್ಸ್ ಆಟೋ ಮತ್ತು ಕಾರು ನಡುವೆ ಡಿಕ್ಕಿಯಾಗಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಹೆಬ್ಬರಿಗೆ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.

ಗೂಡ್ಸ್ ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments