Wednesday, February 11, 2026
Homeಜಿಲ್ಲಾಸುದ್ದಿಬಣಕಲ್: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ : ಇಬ್ಬರ ಸ್ಥಿತಿ ಗಂಭೀರ!

ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ : ಇಬ್ಬರ ಸ್ಥಿತಿ ಗಂಭೀರ!

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಜೋಡಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಮೂಡಿಗೆರೆ ತಾಲೂಕಿನ ಚಿಕ್ಕಮಗಳೂರು‌ ಜಿಲ್ಲೆಯ ಬಣಕಲ್‌ ಪಶು ಆಸ್ಪತ್ರೆ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ಜೋಡಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭಿರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಣಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಲನೆ ನಡೆಸಿದ್ದಾರೆ.

ವರದಿ: ಶಾಲಿನಿ ಪಿ ಗೌಡ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!