Saturday, February 14, 2026
Homeಜಿಲ್ಲಾಸುದ್ದಿಕೊಪ್ಪ: ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರ ಅನುಮಾನಸ್ಪದ ಸಾವಿನ ಪ್ರಕರಣ: ಕೊಪ್ಪ ಬಂದ್‌ ಗೆ ಕರೆ!

ಕೊಪ್ಪ: ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರ ಅನುಮಾನಸ್ಪದ ಸಾವಿನ ಪ್ರಕರಣ: ಕೊಪ್ಪ ಬಂದ್‌ ಗೆ ಕರೆ!

ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿದ್ಯಾರ್ಥಿನಿಯರ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಪ್ಪ ಬಂದ್‌ ಗೆ ಕರೆ ನೀಡಲಾಗಿದೆ.

ಕೊಪ್ಪದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ 2023 ರಲ್ಲಿ ಅಮೂಲ್ಯ ಹಾಗೂ 2025ರಲ್ಲಿ ಶಮಿತಾ ಅನುಮಾನಸ್ಪದವಾಗಿ ಶೌಚಾಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಸಾರ್ವಜನಿಕ ಹಿತರಕ್ಷಣಾ ವೇದಿಕೆ ವತಿಯಿಂದ 11-09-2025 ರ ಗುರುವಾರ ಬೆಳಗ್ಗೆ 06 ರಿಂದ ಸಂಜೆ 06ರ ವರೆಗೆ ಕೊಪ್ಪ ಬಂದ್ ಹಾಗೂ ಮುಖ್ಯ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಕರೆ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!