Sunday, February 15, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ವಿದ್ಯುತ್ ಸ್ಪರ್ಶ: ಹೊತ್ತಿ ಉರಿದ ಪ್ಯಾನಲ್ ಬೋರ್ಡ್

ಚಿಕ್ಕಮಗಳೂರು: ವಿದ್ಯುತ್ ಸ್ಪರ್ಶ: ಹೊತ್ತಿ ಉರಿದ ಪ್ಯಾನಲ್ ಬೋರ್ಡ್

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಪ್ಯಾನಲ್ ಬೋರ್ಡ್ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ನಗರ ಜಯನಗರ ಬಡಾವಣೆಯಲ್ಲಿ ನಡೆದಿದೆ. 

ವಿದ್ಯುತ್ ಸ್ಪರ್ಶ ಶ್ರೀನಿವಾಸ್‌ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್‌ ಅವರ ನೇತೃತ್ವದ ತಂಡ ಬೆಂಕಿ ನಂದಿಸಿದ್ದಾರೆ. ದೊಡ್ಡ ಅನಾಹುತ ಸಂಭವಿಸುವುದನ್ನು ತಪ್ಪಿಸಿದ್ದಾರೆ. 

ಈ ಕುರಿತು ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಅಧಿಕಾರಿಗಳು ತೆರಳಿ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ಸಾರ್ವಜನಿಕರು ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!