Wednesday, August 12, 2026
Homeಜಿಲ್ಲಾಸುದ್ದಿಗಾಯಾಳುಗಳ ಆರೋಗ್ಯ ವಿಚಾರಿಸಲು ಹಾಸನಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ!

ಗಾಯಾಳುಗಳ ಆರೋಗ್ಯ ವಿಚಾರಿಸಲು ಹಾಸನಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ!

Telegram Group
Join Now

ಹಾನಸದ ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನ ಮೃತಪಟ್ಟಿದ್ದು, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಶನಿವಾರ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಹಾಸನದ ಹಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದರು. ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ದೇವೇಗೌಡ ಘೋಷಣೆ ಮಾಡಿದರು.

ಗಂಭೀರವಾಗಿ ಗಾಯಗೊಂಡವರಿಗೆ 25 ಸಾವಿರ ರೂ., ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ 20 ಸಾವಿರ ರೂ., ಚಿಕ್ಕಪುಟ್ಟ ಗಾಯಗೊಂಡವರಿಗೆ ತಲಾ 15 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದರು.

ಸರ್ಕಾರ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದ ದೇವೇಗೌಡ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡುತ್ತೇನೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments