Friday, February 13, 2026
Homebig breakingಹೆಬ್ಬಾವು ಹಿಡಿದ ಪೊಲೀಸ್‌ ಇನ್ಸ್‌ಪೆಕ್ಟರ್..!

ಹೆಬ್ಬಾವು ಹಿಡಿದ ಪೊಲೀಸ್‌ ಇನ್ಸ್‌ಪೆಕ್ಟರ್..!

ಶಿವಮೊಗ್ಗ : ಪೆಟ್ರೋಲ್‌ ಬಂಕ್‌ ಬಳಿಗೆ ಬಂದಿದ್ದ ಹೆಬ್ಬಾವನ್ನು ಹಿಡಿದು ಅರಣ್ಯಕ್ಕೆ ಬಿಡಲಾಗಿದೆ.
ಭದ್ರಾವತಿ ತಾಲೂಕಿನ ಅರಹತೊಳಲು ಕೈಮರದಲ್ಲಿರುವ ಪೆಟ್ರೋಲ್‌ ಬಂಕ್‌ ಬಳಿ ಹೆಬ್ಬಾವು ಕಾಣಿಸಿಕೊಂಡಿತ್ತು. ಈ ಬಗ್ಗೆ ಮಾಹಿತಿ ಅರಿತ ಬಾಳೆಹೊನ್ನೂರು ಸಿಪಿಐ ಲಕ್ಷ್ಮೀಪತಿ ಹಾಗೂ ಸ್ಥಳೀಯರು ಸೇರಿಕೊಂಡು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದರು. ಬಳಿಕ ಅದನ್ನು ಕಾಡಿಗೆ ಬಿಡಲಾಯಿತು. ಹೆಬ್ಬಾವನ್ನು ಕಂಡು ಜಗ ಭಯಭೀತರಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!