Sunday, June 28, 2026
Homebig breakingಹಾಸನ: ಇಂದು ಹಾಸನಾಂಬೆಯ ದರ್ಶನ ಪಡೆಯಲಿರುವ ಹೆಚ್.ಡಿ.ಕುಮಾರಸ್ವಾಮಿ

ಹಾಸನ: ಇಂದು ಹಾಸನಾಂಬೆಯ ದರ್ಶನ ಪಡೆಯಲಿರುವ ಹೆಚ್.ಡಿ.ಕುಮಾರಸ್ವಾಮಿ

ಹಾಸನಾಂಬೆ ಹಾಸನದ ಅಧಿದೇವತೆ, ನಾಡಿನ ಶಕ್ತಿದೇವತೆ, ಬೇಡಿದ ವರವ ನೀಡುವ ಮಹಾತಾಯಿ. ದೀಪಾವಳಿ ಸಮಯ ಬಂತೆಂದರೆ ಹಾಸನಾಂಬೆಯ  ದರ್ಶನಕ್ಕೆ ಭಕ್ತರು ಕಾತರಾಗಿರುತ್ತಾರೆ.

ಅದೇ ರೀತಿ ಇಂದು ಹಾಸನಾಂಬ ದೇವಾಲಯಕ್ಕೆ ದೇವಿ ದರ್ಶನಕ್ಕೆ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ.

ಕುಟುಂಬ ಸಮೇತರಾಗಿ ಆಗಮಿಸಿ ಹಾಸನಾಂಬೆ ದರ್ಶನ ಪಡೆಯಲಿರುವ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ ನಗರದ ಅಧಿದೇವತೆ ಹಾಸನಾಂಬೆ ದೇವಾಲಯದ ಬಾಗಿಲನ್ನು ವರ್ಷಕ್ಕೆ ಒಮ್ಮೆ ಮಾತ್ರ ತೆರೆಯಲಾಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments