Friday, September 25, 2026
Homeಬ್ರೇಕಿಂಗ್ ನ್ಯೂಸ್ಕಮಲಕ್ಕೆ “ಕೈ” ಕೊಟ್ಟು, ಕಾಂಗ್ರೆಸ್ ಸೇರಿದ ಮಾಜಿ ಎಂಲ್ಸಿ ಕೆ ಪಿ ನಂಜುಂಡಿ

ಕಮಲಕ್ಕೆ “ಕೈ” ಕೊಟ್ಟು, ಕಾಂಗ್ರೆಸ್ ಸೇರಿದ ಮಾಜಿ ಎಂಲ್ಸಿ ಕೆ ಪಿ ನಂಜುಂಡಿ

Telegram Group
Join Now

ಬೆಂಗಳೂರು:  ನಿನ್ನೆಯಷ್ಟೇ  ಕೆ ಪಿ ನಂಜುಂಡಿ ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದರ ಬೆನ್ನಲ್ಲೇ ಇದೀಗ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ತಿನ ಸದಸ್ಯ ದಿನೇಶ್ ಗೂಳಿಗೌಡ, ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ಶ್ರೀಮತಿ ಸೌಮ್ಯ ರೆಡ್ಡಿ, ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಮತ್ತು ಮಾಧ್ಯಮ ಕಾರ್ಯದರ್ಶಿ ದೀಪಕ್ ತಿಮ್ಮಯ್ಯ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!