ಕಳಸ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಸಮೇತ ಭದ್ರಾ ನದಿಗೆ ಬಿದ್ದ ಯುವಕ: ಮುಳುಗು ತಜ್ಞರಿಂದ ಶೋಧ!

ಚಿಕ್ಕಮಗಳೂರು: ಮಲೆನಾಡಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಪಿಕಪ್ ಬಿದ್ದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ನಡೆದಿದೆ. ಗಣಪತಿಕಟ್ಟೆ ನಿವಾಸಿ ಶಮಂತ್ (23) ಮೃತ ದುರ್ದೈವಿ. ಭದ್ರಾ ನದಿಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಿಕಪ್ ಸಮೇತ ನದಿಗೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಚಾಲಕ ಶಮಂತ್ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಹೋಗುವಾಗ ಅವಘಡ … Continue reading ಕಳಸ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಸಮೇತ ಭದ್ರಾ ನದಿಗೆ ಬಿದ್ದ ಯುವಕ: ಮುಳುಗು ತಜ್ಞರಿಂದ ಶೋಧ!