Wednesday, August 12, 2026
Homeಬ್ರೇಕಿಂಗ್ ನ್ಯೂಸ್Narendra Modi: ಫೆ.23ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ!

Narendra Modi: ಫೆ.23ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ!

Telegram Group
Join Now

ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಫೆ.23ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. 

ಇದೇ ವೇಳೆ ಶ್ರೀಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಚುಂಚನಗಿರಿ ಶ್ರೀಗಳು ಮೋದಿ ಪ್ರವಾಸದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments