Friday, August 14, 2026
Homeಬ್ರೇಕಿಂಗ್ ನ್ಯೂಸ್ LPG cylinder Price hike: ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಏರಿಕೆ!

 LPG cylinder Price hike: ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಏರಿಕೆ!

Telegram Group
Join Now

ಇದೀಗ ಆಯುಧ ಪೂಜೆಯಂದೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ ಏರಿಕೆಯ ಶಾಕ್ ಕೊಟ್ಟಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 15.50 ರೂ. ಏರಿಕೆ ಮಾಡಿದೆ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಮಾರುಕಟ್ಟೆ ಕಂಪನಿಗಳು ಹೊಸ ಪರಿಷ್ಕರಣೆಯನ್ನು ಘೋಷಿಸಿದ್ದು, ಇಂದಿನಿಂದಲೇ ಈ ದರ ಜಾರಿಯಲ್ಲಿರಲಿದೆ. ದೇಶೀಯ ಬಳಕೆಗೆ ಬಳಸುವ 14.2 ಕೆಜಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಿಲ್ಲ

14.2 ಕೆಜಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ದರಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ದರಗಳಲ್ಲಿ ಏರಿಕೆಯ ಹೊರತಾಗಿಯೂ ದೇಶೀಯ ಅಡುಗೆ ಅನಿಲ ಬೆಲೆಗಳು ಸದ್ಯಕ್ಕೆ ಸ್ಥಿರವಾಗಿವೆ. ವಾಣಿಜ್ಯ ಬಳಕೆಯ ಗ್ಯಾಸ್ ದರ ಏರಿಕೆ ಮಾಡಿರುವುದು ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರಿಗೆ ಬರೆ ಎಳೆದಂತಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments