ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ : ಸಿ.ಟಿ ರವಿ ವಿರುದ್ಧ ಕೇಸ್ ದಾಖಲು

WhatsApp Group Join Now Telegram Group Join Now ಮದ್ದೂರಿನ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ ರವಿ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ. ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಬುಧವಾರ (ಸೆ.10) ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಸಿ.ಟಿ.ರವಿ ಭಾಷಣ ಮಾಡಿದ್ದರು. ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ … Continue reading ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ : ಸಿ.ಟಿ ರವಿ ವಿರುದ್ಧ ಕೇಸ್ ದಾಖಲು