Tuesday, August 11, 2026
Homeಕ್ರೈಮ್ಡಿ ಗ್ಯಾಂಗ್‌ಗೆ ರಾಜಾತಿಥ್ಯ - ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ - ದರ್ಶನ್ & ಇತರರನ್ನು ಬೇರೆ...

ಡಿ ಗ್ಯಾಂಗ್‌ಗೆ ರಾಜಾತಿಥ್ಯ – ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ – ದರ್ಶನ್ & ಇತರರನ್ನು ಬೇರೆ ಬೇರೆ ಜೈಲ್‌ಗೆ ಶಿಫ್ಟ್‌ ಮಾಡಲು ತಾಕೀತು

Telegram Group
Join Now

ಬೆಂಗಳೂರು : ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಅಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದ್ದಾರೆ.
ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಜತೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments