Monday, August 10, 2026
Homeಬ್ರೇಕಿಂಗ್ ನ್ಯೂಸ್ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿ ಮನೆ ಮೇಲೂ ಎಸ್ ಐಟಿ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿ ಮನೆ ಮೇಲೂ ಎಸ್ ಐಟಿ ದಾಳಿ

Telegram Group
Join Now

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ನಿವಾಸ ಮೇಲೆ ಎಸ್ ಐಟಿ ದಾಳಿ ಮಾಡಿದ ಬೆನ್ನಲ್ಲೇ ಅವರ ಸಹೋದರ ಮೋಹನ್ ಶೆಟ್ಟಿ ಮನೆ ಮೇಲೂ ಎಸ್ ಐಟಿ ರೇಡ್ ಮಾಡಿದೆ.

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹೋದರ ಮೋಹನ್ ಶೆಟ್ಟಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:20 ಗಂಟೆಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರಂಟ್ ಪಡೆದುಕೊಂಡು ಆರೋಪಿ ಚಿನ್ನಯ್ಯನ ಜೊತೆಯಲ್ಲಿ ಕರೆದುಕೊಂಡು ಬಂದು ದಾಳಿ ಮಾಡಿ ಪರಿಶೀಲಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments