Tuesday, July 14, 2026
Homeಬ್ರೇಕಿಂಗ್ ನ್ಯೂಸ್BREAKING: ಫಿಲಂ ಚೇಂಬರ್​​ನಲ್ಲೇ ಹೃದಯಾಘಾತದಿಂದ ಕುಸಿದು ಹಿರಿಯ ನಿರ್ದೇಶಕ ಜೋ ಸೈಮನ್ ಸಾವು!

BREAKING: ಫಿಲಂ ಚೇಂಬರ್​​ನಲ್ಲೇ ಹೃದಯಾಘಾತದಿಂದ ಕುಸಿದು ಹಿರಿಯ ನಿರ್ದೇಶಕ ಜೋ ಸೈಮನ್ ಸಾವು!

Telegram Group
Join Now

ಬೆಂಗಳೂರು: ಹಿರಿಯ ನಿರ್ದೇಶಕ ಜೋ ಸೈಮನ್ ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಫಿಲ್ಮ್ ಚೇಂಬರ್‌ನಲ್ಲಿ ನಡೆಯುತ್ತಿದ್ದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಜೋ ಸೈಮನ್ ಭಾಗಿಯಾಗಿದ್ದರು. ಸಭೆಯಲ್ಲಿ ಮಾತನಾಡಿದ ಬಳಿಕ ವಾಶ್‌ ರೂಮ್‌ಗೆ ಹೋಗಿದ್ದಾರೆ.

ವಾಶ್‌ ರೂಮ್‌ನಲ್ಲಿ ವಾಂತಿ ಮಾಡಿದ ಬಳಿಕ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜೋ ಸೈಮನ್ ಮೃತಪಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments