ನಟಿ ಪ್ರಿಯಾಂಕ ಉಪೇಂದ್ರ ಮೊಬೈಲ್ ಹ್ಯಾಕ್; ಆಕೆಯ ನಂಬರ್ ನಿಂದ ಹಣ ಕೊಡಿ ಎಂದು ಮೆಸೇಜ್ ಬಂದರೆ ಇಗ್ನೋರ್ ಮಾಡಿ ಎಂದು ಉಪೇಂದ್ರ ಮನವಿ

ಬೆಂಗಳೂರು : ನಟಿ ಪ್ರಿಯಾಂಕ ಉಪೇಂದ್ರ ಮೊಬೈಲ್ ಹ್ಯಾಕ್ ಆಗಿದ್ದು ಆಕೆಯ ನಂಬರ್ ನಿಂದ ಹಣ ಕೊಡಿ ಎಂದು ಮೆಸೇಜ್ ಬಂದರೆ ಇಗ್ನೋರ್ ಮಾಡಿ ಮಾಡಿ ಎಂದು ವೀಡಿಯೋ ಮೂಲಕ ಉಪೇಂದ್ರ ಮನವಿ ಮಾಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ಪೋಸ್ಟ್ ಮಾಡಿರುವ ಉಪೇಂದ್ರ  ‘ಪ್ರಿಯಾಂಕಗೆ ಬೆಳಿಗ್ಗೆ ಒಂದು ಮೆಸೇಜ್ ಬಂತು. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧದ್ದೇ ಮೆಸೇಜ್ ಇದು ಎಂದು ಅವಳು ಭಾವಿಸಿದಳು. ಹ್ಯಾಶ್ ಟ್ಯಾಗ್ ಒತ್ತಿ ಆ … Continue reading ನಟಿ ಪ್ರಿಯಾಂಕ ಉಪೇಂದ್ರ ಮೊಬೈಲ್ ಹ್ಯಾಕ್; ಆಕೆಯ ನಂಬರ್ ನಿಂದ ಹಣ ಕೊಡಿ ಎಂದು ಮೆಸೇಜ್ ಬಂದರೆ ಇಗ್ನೋರ್ ಮಾಡಿ ಎಂದು ಉಪೇಂದ್ರ ಮನವಿ