Saturday, February 7, 2026
Homeಸಿನೆಮಾಸೋಶಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಅರೆಸ್ಟ್..!

ಸೋಶಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಅರೆಸ್ಟ್..!

Sonu Srinivas Gowda Arrested; ಸೋಶಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಅರೆಸ್ಟ್ ಆಗಿದ್ದಾರೆ. ಸೋನುಗೌಡ ಇತ್ತೀಚೆಗೆ ಸೇವಂತಿ ಎಂಬ ಏಳು ವರ್ಷದ ಬಾಲಕಿಯನ್ನು ದತ್ತು ಪಡೆದುಕೊಂಡಿದ್ದರು. ಕಾನೂನತ್ಮಕವಾಗಿ ಮಗುವನ್ನು ದತ್ತು ಪಡೆದಿಲ್ಲ ಎಂದು ಮಕ್ಕಳ ಕಲ್ಯಾಣ ಸಮಿತಿಯಿಂದ ಸೋನು ವಿರುದ್ಧ ದೂರು ನೀಡಿದ್ದಾರೆ. ಸೋನುಗೆ ಸಾಥ್‌ ನೀಡಿದ ಮಗುವಿನ ತಂದೆ ತಾಯಿಗೂ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಏಳು ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಂಡು ಬಂಧಿಸಿದ್ದಾರೆ. ಬಿಗ್ ಬಾಸ್ ಕನ್ನಡ ಒಟಿಟಿ’ (Bigg Boss OTT) ಸೀಸನ್ ಮೂಲಕ ಸೋನುಗೌಡ ಫೇಮಸ್ ಆಗಿದ್ದರು.

https://www.youtube.com/watch?v=6VcL26jQEQg

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!