Saturday, August 8, 2026
Homeಕ್ರೈಮ್ಕಾರ್ಕಳ: ಮಾಜಿ ಶಾಸಕರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಕಾರ್ಕಳ: ಮಾಜಿ ಶಾಸಕರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

Telegram Group
Join Now

ಉಡುಪಿ: ಮಾಜಿ ಶಾಸಕ, ದಿವಂಗತ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಅವರು ಸೋಮವಾರ ತಡರಾತ್ರಿ ಬಾರಕೂರು ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಸುದೀಪ್ ಅವರು ಹೆಬ್ರಿಯ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments