Friday, September 25, 2026
Homeಕ್ರೈಮ್ಬೆಳ್ತಂಗಡಿ : ಜುಲೈ 25 ರಂದು ರಾತ್ರಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿದ ಎಸ್.ಐ.ಟಿ...

ಬೆಳ್ತಂಗಡಿ : ಜುಲೈ 25 ರಂದು ರಾತ್ರಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿದ ಎಸ್.ಐ.ಟಿ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ; ಪಿ.ಎಸ್.ಐ ಸಮರ್ಥ್ ರಿಂದ ದಾಖಲೆಗಳ ಸಂಗ್ರಹ

Telegram Group
Join Now

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐ ಟಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು ಜುಲೈ 25 ರಂದು ರಾತ್ರಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿ ಎಸ್ ಐಟಿ ತಂಡದ ಅಧಿಕಾರಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಪಿ.ಎಸ್.ಐ ಸಮರ್ಥ್ ರಿಂದ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.

ಎಸ್.ಐ.ಟಿ ತಂಡದ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಡಿಎಸ್ಪಿ ಲೋಕೇಶ್ , ಇನ್ಸ್ಪೆಕ್ಟರ್ ಮಂಜುನಾಥ್ ಹಾಗೂ ಇತರ ಇಬ್ಬರು ಸಿಬ್ಬಂದಿ ಧರ್ಮಸ್ಥಳ ಠಾಣೆಗೆ ಆಗಮಿಸಿ ಸುಮಾರು 2  ಗಂಟೆಗಳ ದಾಖಲೆ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಧರ್ಮಸ್ಥಳ ಠಾಣೆಯ ಪಿ.ಎಸ್.ಐ ಸಮರ್ಥ್ ಅವರಿಂದ ದಾಖಲೆಗಳನ್ನು ಪಡೆದುಕೊಂಡು ತೆರಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!