Wednesday, February 11, 2026
Homeಜಿಲ್ಲಾಸುದ್ದಿತೀರ್ಥಹಳ್ಳಿ: ಆಗುಂಬೆ ಘಾಟಿ ಆರನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್‌ ಮರ!

ತೀರ್ಥಹಳ್ಳಿ: ಆಗುಂಬೆ ಘಾಟಿ ಆರನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್‌ ಮರ!

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಘಾಟಿ ಆರನೇ ತಿರುವಿನಲ್ಲಿ ಶುಕ್ರವಾರ ರಾತ್ರಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ.

ಇಂದು ಮಧ್ಯಾಹ್ನ ವೇಳೆಗೆ ಮರ ತೆರವು ಗೊಳಿಸಲಾಗುವುದೆಂದು ಬಲ್ಲ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದೆ ವೇಳೆ ಪಿಕಪ್ ವಾಹನದ ಮೇಲೆ ಮರ ಬಿದ್ದು ವಾಹನದಲ್ಲಿದ್ದ ಓರ್ವನಿಗೆ ಪೆಟ್ಟಾಗಿದ್ದು ಆತನನ್ನು ತಕ್ಷಣ ಆಸ್ಪತ್ರೆಗೆ ರವಾನಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!