ಚಿಕ್ಕಮಗಳೂರು: ಲೈಟಿಂಗ್ ಕೆಲಸ ಮಾಡುವಾಗ ಕರೆಂಟ್ ತಗುಲಿ ಮಂಜುನಾಥ್ (35) ಸಾವನ್ನಪ್ಪಿರುವಂತ ಘಟನೆ ಕೊಪ್ಪ ತಾಲೂಕಿನ ಉತ್ತಮೇಶ್ವರ ಗ್ರಾಮದಲ್ಲಿ ನಡೆದಿದೆ. ಮೃತ ಮಂಜುನಾಥ್ ಅವರನ್ನು ಮರಣೋತ್ತರ ಪರೀಕ್ಷೆಗಾಗಿ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ಜಯಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
