Mudigere Couple Repair Road: ಮೂಡಿಗೆರೆ ಅಧಿಕಾರಿಗಳ ನಿರ್ಲಕ್ಷ್ಯ: ಅನ್ಯಮಾರ್ಗ ಕಾಣದೆ ತಾವೇ ರಸ್ತೆ ರಿಪೇರಿ ಮಾಡಿದ ಕಡಿದಾಳು ಗ್ರಾಮದ ದಂಪತಿ!

Mudigere Couple Repair Road: ಅಧಿಕಾರಿಗಳ ನಿರ್ಲಕ್ಷ ಗಮನಿಸಿದ ರಘುಪತಿ ಸುಧಾ ದಂಪತಿಗಳು ಸುಮಾರು 1.5 ಲಕ್ಷ ಹಣ ಖರ್ಚು ಮಾಡಿ ರಸ್ತೆಯಲ್ಲಿನ ಗುಂಡಿಗಳನ್ನು ತಮ್ಮ ಶ್ರಮದಿಂದ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದು ಗ್ರಾಮದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.