Wednesday, March 25, 2026
Homeಕ್ರೈಮ್ಬೇಲೂರು: ಜೀಪ್‌ ಮತ್ತು ಬೈಕ್‌ ನಡುವೆ ಡಿಕ್ಕಿ: ಎಲ್‌ಎಲ್‌ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು!

ಬೇಲೂರು: ಜೀಪ್‌ ಮತ್ತು ಬೈಕ್‌ ನಡುವೆ ಡಿಕ್ಕಿ: ಎಲ್‌ಎಲ್‌ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು!

ಹಾಸನ: ಜೀಪ್‌ ಮತ್ತು ಬೈಕ್‌ ನಡುವೆ ಡಿಕ್ಕಿ ಹೊಡೆದ ಪರಿಣಾಮ ಎಲ್‌ಎಲ್‌ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನ ಹಿರಿಅಸಡೆ ಗ್ರಾಮದ ಬಳಿ ನಡೆದಿದೆ.

ಹೌದು .. ಚಂದನ್‌ (22) ಮೃತ ಎಲ್‌ಎಲ್‌ಬಿ ವಿದ್ಯಾರ್ಥಿಯಾಗಿದ್ದು ಮತ್ತೋರ್ವ ಯುವಕನಿಗೆ ಗಂಭೀರ ಗಾಯವಾಗಿದೆ.

ಪಕ್ಕದ ಮನೆಯವನಾದ ಭರತ್‌ ಎಂಬುವನ ಜೊತೆ ಚಂದನ್‌ ಬೈಕಿನಲ್ಲಿ ಹೋಗುವಾಗ ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಜೀಪ್‌ ನಡುವೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಚಂದನ್‌ ಸಾವನ್ನಪ್ಪಿದ್ದಾನೆ, ಗಾಯಾಳು ಭರತ್‌ ನನ್ನ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!