ಬೇಲೂರು: ಸಮೀಕ್ಷೆಗೆ ತೆರಳುತ್ತಿದ್ದಾಗ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ: ಕೈ ಮುರಿತ

ಹಾಸನ: ಸಮೀಕ್ಷೆಗಾಗಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇ ಗೆಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಸ್ಕೂಟಿಯಿಂದ ಬಿದ್ದು ಶಿಕ್ಷಕಿಯ ಎಡಗೈ ಮುರಿತವಾಗಿದೆ. ಗೆಂಡೆಹಳ್ಳಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಶಿಕ್ಷಕಿ ಲುಕ್ನಾ ಗಾಯಗೊಂಡವರು. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸಲು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಶಿಕ್ಷಕಿ ಲುಕ್ನಾ ಅವರು ಸ್ಕೂಟಿ ನಿಲ್ಲಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ … Continue reading ಬೇಲೂರು: ಸಮೀಕ್ಷೆಗೆ ತೆರಳುತ್ತಿದ್ದಾಗ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ: ಕೈ ಮುರಿತ