Wednesday, November 4, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ನ. 7 ಮತ್ತು 8ರಂದು ದೇವಿರಮ್ಮನವರ ಜಾತ್ರಾ ಮಹೋತ್ಸವ: ರಾತ್ರಿ ಬೆಟ್ಟ ಏರಲು ನಿಷೇಧ!

ಚಿಕ್ಕಮಗಳೂರು: ನ. 7 ಮತ್ತು 8ರಂದು ದೇವಿರಮ್ಮನವರ ಜಾತ್ರಾ ಮಹೋತ್ಸವ: ರಾತ್ರಿ ಬೆಟ್ಟ ಏರಲು ನಿಷೇಧ!

Telegram Group
Join Now

ಚಿಕ್ಕಮಗಳೂರು: ದೀಪಾವಳಿ ಹಬ್ಬದ ಅಂಗವಾಗಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರ್ಷಕ್ಕೊಮ್ಮೆ ನಡೆಯುವ ಪ್ರಸಿದ್ಧ ದೇವಿರಮ್ಮನವರ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ದೇವಸ್ಥಾನದಲ್ಲಿ ನವೆಂಬರ್‌ ಬೆಳಗ್ಗೆ 7 ರಂದು ಬೆಳಗ್ಗೆ ೬ ಗಂಟೆಯಿಂದ ಪೂಜಾ ವಿಧಿ ವಿಧಾನಗಳು ಆರಂಭವಾಗಿದ್ದು ಅಂದು ಬೆಳಗ್ಗೆ ೧೦ಗಂಟೆಗೆ ಕೊನೆಗೊಳ್ಳಲಿದೆ. ಆ ನಂತರ ಬೆಟ್ಟ ಹತ್ತಲು ಭಕ್ತರಿಗೆ ಅವಕಾಶ ನೀಡಲಿದೆ.

ಹಾಗೆ ನವೆಂಬರ್‌ 7 ಮತ್ತು 8ರಂದು ಎರಡು ದಿನಗಳ ಕಾಲ ದರ್ಶನ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಬಾರಿ ರಾತ್ರಿ ಹೊತ್ತು ಬೆಟ್ಟ ಹತ್ತುವುದನ್ನು ನಿರ್ಬಂಧಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!