ಚಿಕ್ಕಮಗಳೂರು: ಭೂ ಕುಸಿತ ಹಿನ್ನೆಲೆ: ಗಿರಿಭಾಗದಲ್ಲಿ ಪ್ರವಾಸ ಮುಂದೂಡಲು ಜಿಲ್ಲಾಡಳಿತ ಮನವಿ!

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಅತಿಯಾದ ಮಳೆಯಾಗಿರುವ ಕಾರಣ ಹೆಚ್ಚಿನ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡದಂತೆ ನಿಷೇಧ ಹೇರಲಾಗಿದೆ. ಈ ಕುರಿತು ಪೊಲೀಸರು ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ. ಈ ಪ್ರಕಟಣೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿಯಾದ ಮಳೆಯಾಗಿರುವ ಕಾರಣ ಭೂ ಕುಸಿತ ಉಂಟಾಗುತ್ತಿದ್ದು, ಇನ್ನೂ ಹೆಚ್ಚಿನ ಭೂ ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರಮಖ ಪುವಾಸಿ ತಾಣಗಳಾದ ಮುಳ್ಳಯ್ಯನಗಿರಿ ಹಾಗೂ ಶ್ರೀ ಗುರು ದತ್ತಾತ್ರೇಯ ಬಾಬಾ … Continue reading ಚಿಕ್ಕಮಗಳೂರು: ಭೂ ಕುಸಿತ ಹಿನ್ನೆಲೆ: ಗಿರಿಭಾಗದಲ್ಲಿ ಪ್ರವಾಸ ಮುಂದೂಡಲು ಜಿಲ್ಲಾಡಳಿತ ಮನವಿ!