Friday, August 14, 2026
Homeಕ್ರೈಮ್ಚಿಕ್ಕಮಗಳೂರು: ಚುರ್ಚೆಗುಡ್ಡ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ಬೆಂಕಿ ನಂದಿಸಲು ಹರಸಾಹಸ!

ಚಿಕ್ಕಮಗಳೂರು: ಚುರ್ಚೆಗುಡ್ಡ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ಬೆಂಕಿ ನಂದಿಸಲು ಹರಸಾಹಸ!

Telegram Group
Join Now

ಚಿಕ್ಕಮಗಳೂರು : ಕಾಫಿನಾಡಿನ ಕೋರ್ಟ್‌ ಹಿಂಬಾಗದಲ್ಲಿರುವ ಚುರ್ಚೆಗುಡ್ಡ ಮೀಸಲು ಅರಣ್ಯ ಪ್ರದೇಶದಲ್ಲಿ ತೀವ್ರ ಬಿಸಿಲ ಧಗೆಯಿಂದ 15 ಎಕರೆಗೂ ಅಧಿಕ ಮೀಸಲು ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.

ಘಟನಾ ಸ್ಥಳಕ್ಕೆ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು ಒಳಗಡೆ ವಾಹನ ಹೋಗದೇ ಇರುವ ಕಾರಣ ಮರದ ಟೊಂಗೆಗಳಿಂದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಪರದಾಡಿದರು.

ಚಿಕ್ಕಮಗಳೂರಿನ ಹೊಸ ಕೋರ್ಟ್ ಹಿಂಭಾಗದ ನ್ಯಾಯಗಿರಿ ಮೀಸಲು ಅರಣ್ಯ ಪ್ರದೇಶದಾಗಿದ್ದು ಬೆಂಕಿ ವ್ಯಾಫಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments