Friday, February 13, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಆ.12ರಂದು ಉಚಿತ ಕಣ್ಣಿನ & ದಂತ ತಪಾಸಣೆ ಚಿಕಿತ್ಸಾ ಶಿಬಿರ

ಚಿಕ್ಕಮಗಳೂರು: ಆ.12ರಂದು ಉಚಿತ ಕಣ್ಣಿನ & ದಂತ ತಪಾಸಣೆ ಚಿಕಿತ್ಸಾ ಶಿಬಿರ

ಚಿಕ್ಕಮಗಳೂರು: ನಗರದ ಶ್ರೀರಾಮ ಮಂದಿರ ಸವಿತಾ ಸಮಾಜದಲ್ಲಿ ಆ. 12ರಂದು ಉಚಿತ ಕಣ್ಣಿನ ಮತ್ತು ದಂತ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ನೇಚರ್ ಕನ್ಸರ್‌ವೇಷನ್, ಪ್ರಸಾದ್ ನೇತ್ರಾಲಯ ಉಡುಪಿ, ಆರ್ಯ ನಯನಜ ಸವಿತಾ ಸಮಾಜ, ಲಯನ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಆ. 12ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಗರದ ನೆಹರೂ ರಸ್ತೆ 1ನೇ ಕ್ರಾಸ್‌ನಲ್ಲಿರುವ ಆರ್ಯ ನಯನಜ ಶ್ರೀರಾಮ ಮಂದಿರ ಸವಿತಾ ಸಮಾಜದಲ್ಲಿ ಉಚಿತ ಕಣ್ಣಿನ ಮತ್ತು ದಂತ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ಮಾಹಿತಿಗೆ ಸುಂದರಗೌಡ  9448186237, ಯೋಗೇಶ್ 63619 81491, ಕುಮಾರ್  9448407828ಕ್ಕೆ ಸಂಪರ್ಕಿಸಬಹುದು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!